Mysore
24
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

family

Homefamily

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ ಹಾಗೂ ಮಗ ಸಂತೋಷ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕಳೆದ ರಾತ್ರಿ ತಾಯಿ, ಮಗ ಮನೆಯಲ್ಲಿ ಸಾವನ್ನಪ್ಪಿದ್ದು, ಇಂದು ತಮ್ಮದೇ ಬಟ್ಟೆ …

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ ನಿವಾಸದಲ್ಲಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಸುಧಾಕರ್‌ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಆ ಬಳಿಕ …

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂದು ಅನುಮಾನಗೊಂಡ ಪತಿ ಮಹೇಶ್‌, ಪತ್ನಿ ಪುಷ್ಪ ಅವರನ್ನು ಕೊಡಲಿಯಿಂದ ಹೊಡೆದು ಕ್ರೂರವಾಗಿ ಹತ್ಯೆ …

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೃದಯ ವಿದ್ರಾವಕ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲೇನಹಳ್ಳಿ ಗ್ರಾಮದ ಆಶಾ (50) ಹಾಗೂ …

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲುಗೆ ಚಂದನ್‌ ಮೃತದೇಹ ತಲುಪಿದ್ದು, ಮನೆಯ ಬಳಿ ಅಂತಿಮ ವಿಧಿ …

ಹಾಸನ: ಖಾಸಗಿ ಫೈನಾನ್ಸ್‌ ಸಿಬ್ಬಂದಿ ಅಟ್ಟಹಾಸಕ್ಕೆ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದು, ಸಾಲ ಕಟ್ಟಿಲ್ಲವೆಂದು ವೃದ್ಧ ದಂಪತಿಯನ್ನು ಫೈನಾನ್ಸ್‌ ಸಿಬ್ಬಂದಿ ಮನೆಯಿಂದ ಹೊರಗೆ ಹಾಕಿದ್ದಾರೆ. ಖಾಸಗಿ ಫೈನಾನ್ಸ್‌ ಸಿಬ್ಬಂದಿ ದೌರ್ಜನ್ಯದಿಂದ ದಂಪತಿ ಬೀದಿಗೆ ಬಿದ್ದಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊರಟಗೆರೆ …

ಓದುಗರ ಪತ್ರ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ ತಾ ಹೆತ್ಹೊತ್ತು ತುತ್ತಿಟ್ಟ ಕುಡಿಯ ಕಂಡು ಕರುಣೆಬಾರದಾಯಿತೆ! ‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು, ಹೆತ್ತಮಗಳ ಬದುಕಿಗೆ ಕೊಳ್ಳಿಯಾಯಿತೆ ಹೆತ್ತಕರುಳೆ ಕುಡಿಯ ಕೊಂದರೆ …

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ …

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ …

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …

Stay Connected​
error: Content is protected !!