ಬಂಗಾಲಿಯ ಖ್ಯಾತ ನಟಿ ಐಂದ್ರಿಲಾ ಶರ್ಮಾ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ನಿನ್ನೆ ರಾತ್ರಿ (ನವೆಂಬರ್ 20) ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ…