Famous Historian

ಮೈಸೂರಿನ ಖ್ಯಾತ ಇತಿಹಾಸಕಾರ ಹಾಗೂ ಪತ್ರಕರ್ತ ಈಚನೂರು ಕುಮಾರ್‌ ವಿಧಿವಶ

ಮೈಸೂರು: ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಖ್ಯಾತ ಇತಿಹಾಸಕಾರ ಹಾಗೂ ಹಿರಿಯ ಪತ್ರಕರ್ತ ಈಚನೂರು ಕುಮಾರ್‌ ಅವರು ಇಂದು ನಿಧನರಾಗಿದ್ದಾರೆ. ಈಚನೂರು ಕುಮಾರ್‌ ಅವರು, ಇಬ್ಬರು ಮಕ್ಕಳಾದ…

5 months ago