ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್…