fan suicide

ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿಯ ಆತ್ಮಹತ್ಯೆ?

ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಸ್ಥಿತಿಗೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 years ago