ಸುದೀಪ್ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು …





