ಬೆಂಗಳೂರು: ಪಂಚೆ ತೊಟ್ಟಿದ್ದಕ್ಕೆ ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿ.ಟಿ.ಮಾಲ್ ಜನತೆ ಬಳಿ ಕ್ಷಮೆ ಕೇಳಿದೆ. ಮಾಲ್‌ಗೆ ಸಿನಿಮಾ ನೋಡಲು ಯುವಕನೊಬ್ಬ ತನ್ನ ತಂದೆ ಜೊತೆಗೆ ಬಂದಿದ್ದ. …