ಪ್ರಧಾನಿ ಮೋದಿಯವರಿಗೆ ಮಾನ ಮರ್ಯಾದೆ ಇದ್ದರೆ ಕೃಷಿ ಕಾಯ್ದೆ ವಾಪಸ್ಸು ಪಡೆದ ಕೂಡಲೇ ರಾಜೀನಾಮೆ ನೀಡಬೇಕಿತ್ತು: ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ  ಅವರ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಕಾಂಗ್ರೆಸ್

Read more

ಈ ಕೆಲಸ ಮೊದಲೇ ಮಾಡಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು: ಬಿಜೆಪಿ ಸಂಸದ ವರುಣ್​ ಗಾಂಧಿ

ನವದೆಹಲಿ: ಬಿಜೆಪಿ ಸಂಸದ ವರುಣ್​ ಗಾಂಧಿ ಈಗೀಗ ಪಕ್ಷದ ವಿರುದ್ಧ ತುಸು ತಿರುಗಿಬಿದ್ದಿದ್ದಾರೆ. ಅದರಲ್ಲೂ ರೈತರ ಹೋರಾಟಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಕೇಂದ್ರ ಸರ್ಕಾರದ ತತ್ವ-ಸಿದ್ಧಾಂತಗಳನ್ನು ವಿರೋಧಿಸುತ್ತ ಬಂದಿದ್ದಾರೆ.

Read more

ಕೃಷಿ ಕಾಯ್ದೆಗಳ ವಾಪಸ್ : ದೇವೇಗೌಡರ ಸ್ವಾಗತ, ವಿಪಕ್ಷಗಳ ಪ್ರತಿಕ್ರಿಯೆ

ಹೊಸದಿಲ್ಲಿ/ಬೆಂಗಳೂರು: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಮಾಜಿ ಪ್ರಧಾನಿ ದೇವೇಗೌಡ ಸ್ವಾಗತಿಸಿದ್ದಾರೆ. ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಧಾನಿ ನರೇಂದ್ರ ಮೋದಿಯವರ

Read more

ಮೂರು ಕೃಷಿ ಕಾಯ್ದೆ ವಾಪಸ್ : ಪ್ರಧಾನಿ ಘೋಷಣೆ

ನವದೆಹಲಿ: ದೇಶದಾದ್ಯಂತ ರೈತರ ಹೋರಾಟ, ಪ್ರತಿಭಟನೆಗಳನ್ನು ಎದುರಿಸಿರುವ ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಿದ್ದಾರೆ. ಈ ಕಾಯ್ದೆಗಳ

Read more

ಸೆ.27ರ ಭಾರತ್‌ ಬಂದ್‌ಗೆ ಬೆಂಬಲ: ಕುರುಬೂರು ಶಾಂತಕುಮಾರ್‌

ಮೈಸೂರು: ಕೇಂದ್ರ ಕೃಷಿ ಕಾಯ್ದೆಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೆ.27ರಂದು ಭಾರತ್‌ ಬಂದ್‌ಗೆ ಕರೆ ನೀಡಿದ್ದು, ರಾಜ್ಯ ರೈತ

Read more

ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಚೆನ್ನೈ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮಿಳುನಾಡು ವಿಧಾನಸಭೆ ಶನಿವಾರ ನಿರ್ಣಯ ಅಂಗೀಕರಿಸಿದೆ. ಇದನ್ನು ವಿರೋಧಿಸಿ ಬಿಜೆಪಿ ಮತ್ತು ಎಐಎಡಿಎಂಕೆ ಶಾಸಕರು ಸಭಾತ್ಯಾಗ ಮಾಡಿದ್ದಾರೆ.

Read more

ರೈತರಂತೆ ನಟಿಸುವ ದಲ್ಲಾಳಿಗಳಿಂದ ದೆಹಲಿಯಲ್ಲಿ ಹೋರಾಟ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ರೈತರ ಮನವೊಲಿಸಬಹುದು. ಆದರೆ, ರೈತರಂತೆ ನಟಿಸುವವರ ಮನವೊಲಿಸಲು ಸಾಧ್ಯವಿಲ್ಲ. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಈಗ ಕೇವಲ ದಲ್ಲಾಳಿಗಳ ಹೋರಾಟವಾಗಿ ಉಳಿದಿದೆ

Read more

ಕೃಷಿ ಕಾಯ್ದೆಗಳಿಗೆ ವಿರೋಧ: ಪ್ರತಿಭಟನಾನಿರತ ರೈತರ ಶೆಡ್‌ನಲ್ಲಿ ಬೆಂಕಿ ಅವಘಡ!

ಹೊಸದಿಲ್ಲಿ: ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕಿಸಾನ್‌ ಮೋರ್ಚಾ ಸಂಘಟನೆಯ ನೇತೃತ್ವದಲ್ಲಿ ಹೊಸದಿಲ್ಲಿಯ ಸಿಂಘ್ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಶೆಡ್‌ವೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಅನಾಹುತ

Read more

ಮೂರು ಕೃಷಿ ಕಾಯಿದೆ ವಾಪಸ್ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಮೈಸೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಲೋಕಸಭೆ, ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಮಸೂದೆಯನ್ನು ಕೈಬಿಡುವ ಅಥವಾ ತೆಗೆಯಲು ಸಾಧ್ಯವೇ ಇಲ್ಲ. ಸುಧಾರಣೆಯ ಅಂಶಗಳು ಇದ್ದಲ್ಲಿ ಮಸೂದೆಯಲ್ಲಿ ಸೇರಿಸಲು ಸಿದ್ಧ. ರೈತರಲ್ಲಿ ಇರುವ

Read more

ಕೃಷಿ ಉಳಿಸಿ… ಪ್ರಜಾಪ್ರಭುತ್ವ ರಕ್ಷಿಸಿ: ಕೇಂದ್ರದ ವಿರುದ್ಧ ರೈತರ ಆಕ್ರೋಶ

ಮೈಸೂರು: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ರೈತರಿಗೆ ಎಂಎಸ್‌ಪಿ ನೀಡಲು ಕಾನೂನು ಖಾತರಿ ಪಡೆಯುವ ಸಂಬಂಧ ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಕೋರ್ಟ್‌ ಮುಂಭಾಗದ ಗಾಂಧಿ

Read more