Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

farmer

Homefarmer

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿದ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು (ಜೂ.19) ಜಿಲ್ಲಾ ಪಂಚಾಯತ್ ಆವರಣದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಫಲಾನುಭವಿ ಗಿರೀಶ್ ಅವರಿಗೆ ಶಕ್ತಿಮಾನ್ (ಪ್ಯಾಡಿ ಮಾಸ್ಟರ್ 3776) ಭತ್ತದ ಕಟಾವು ಯಂತ್ರ ವಿತರಣೆ ಮಾಡಿದರು. ಸದರಿ ಯಂತ್ರದ …

ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ …

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮೃತ ಕೆ.ಉಮೇಶ್ ಕ್ಯಾತನಹಳ್ಳಿ …

Stay Connected​