Mysore
21
scattered clouds

Social Media

ಗುರುವಾರ, 22 ಜನವರಿ 2026
Light
Dark

Farmer commits suicide

HomeFarmer commits suicide

ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ. ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ …

ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ …

ಮೈಸೂರು: ಜಮೀನಿನಲ್ಲಿ ಶುಂಠಿ ಬೆಳೆ ಕೈಕೊಟ್ಟ ಪರಿಣಾಮ ವಿಷದ ಮಾತ್ರೆ ಸೇವಿಸಿ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲ್ಲೂಕಿನ ಧನಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ರೈತ ಮಣಿಕಂಠ ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ …

Farmer commits suicide

ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್‌ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ …

farmer commits suicide

ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …

hanging

ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ. ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್‌ನ್ನೂ ಖಾಸಗಿ ಫೈನಾನ್ಸ್‌ನಲ್ಲಿ ಸಾಲ …

Stay Connected​
error: Content is protected !!