ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …








