ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ …










