farmer death

ಅನ್ನದಾತನನ್ನು ಬಲಿ ಪಡೆದ ಕಾಡಾನೆ

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ…

4 days ago

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕೇಸ್‌ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ವಕ್ಫ್‌ ನೋಟಿಸ್‌ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ಅರ್ಜಿಯನ್ನು…

1 week ago

ಜಮೀನಿನಲ್ಲಿ ಹೆಜ್ಜೇನು ದಾಳಿಗೆ ಸಿಲುಕಿ ರೈತ ಬಲಿ

ಮೈಸೂರು: ಹೆಜ್ಜೇನು ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು ಎಂಬುವವರೇ ಹೆಜ್ಜೇನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ…

3 weeks ago

ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ; ಅಮಾಯಕ ರೈತ ಸಾವು

ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ರೈತನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕೋಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.…

2 months ago

ನಾಲೆಯಲ್ಲಿ ಕಾಲು ಜಾರಿ ಬಿದ್ದು ರೈತ ಸಾವು

ಮೈಸೂರು: ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ. ಪುಟ್ಟೇಗೌಡ ಎಂಬುವವರೇ…

4 months ago