ಸರಗೂರು ತಾಲ್ಲೂಕಿನ ಮುಳ್ಳೂರಿನ ಬೆಣ್ಣೆಗೆರೆ ಗ್ರಾಮದ ರೈತ ರಾಜಶೇಖರ್ ಅವರು ಹುಲಿ ದಾಳಿಗೆ ಬಲಿಯಾಗಿರುವುದು ದುರಂತ. ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅಮಾಯಕ ರೈತರು ಬಲಿಯಾಗುತ್ತಿದ್ದಾರೆ. ಬಡಗಲಪುರ ರೈತರೊಬ್ಬರ ಮೇಲೆ ಕೆಲವು ದಿನಗಳ ಹಿಂದೆ ಹುಲಿದಾಳಿ ಮಾಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, …


