ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ…