ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಫೈನಾನ್ಸ್‌ವೊಂದರಲ್ಲಿ ಸಾಲ ಪಡೆದಿದ್ದ ಯೋಗೇಶ್ ಪ್ರತಿ ತಿಂಗಳು ಸರಿಯಾಗಿ …



