ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ …


