ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ …
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿ ನೀರಿನ ಸಂಗ್ರಹದಲ್ಲೂ ಏರಿಕೆಯಾಗಿತ್ತು. ಈಗ …
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ ಬೇವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಟ್ಟಹಳ್ಳಿ ಗ್ರಾಮದ …
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು. ತಂಬಾಕು ನಾಟಿ ಮಾಡಿದ್ದು, ಆ ತಂಬಾಕು …
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ನಿನ್ನೆಯಿಂದಲೂ ಬಿಸಿಲು ಕೂಡ ಹೆಚ್ಚಾಗಿದ್ದು, ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ಪ್ರಸ್ತುತ ಜಲಾಶಯದ ಒಳಹರಿವು 285 ಕ್ಯೂಸೆಕ್ಸ್ ಇದ್ದು, …
ಪ್ರಸಾದ್ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3 ಮೇಕೆಗಳು ಬಲಿಯಾಗಿವೆ. ಗ್ರಾಮದ ಜಯರಾಂ ಎಂಬುವರಿಗೆ ಸೇರಿದ 3 ಮೇಕೆಗಳು ಮೃತಪಟ್ಟಿವೆ. ಎಂದಿನಂತೆ ಸೋಮವಾರ ಬೆಳಿಗ್ಗೆ ಜಯರಾಂ ತಮ್ಮ ಮೇಕೆಗಳನ್ನು …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಚೌಡಹಳ್ಳಿ ಗ್ರಾಮದ ಎಂ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಕಟಾವಿನ ಹಂತಕ್ಕೆ ಬಂದಿದ್ದ ಬಾಳೆ ಗಿಡಗಳು ಮುರಿದು ಬಿದ್ದಿದ್ದು ಅಪಾರ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು ಸುಮಾರು ಐವತ್ತಕ್ಕೂ ಹೆಚ್ಚು ಕಾಡು ಹಂದಿಗಳು ನಾಶ ಮಾಡಿರುವ ಘಟನೆ ಬುಧವಾರ ತಡರಾತ್ರಿ ಜರುಗಿದೆ. ಎಂಟಿ ದೊಡ್ಡಿ ಗ್ರಾಮದ ಪುಟ್ಟಸ್ವಾಮಿರವರಿಗೆ …
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆಯಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಶಿರಗೋಡು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಹಸುವನ್ನು ಚಿರತೆ ದಾಳಿ ನಡೆಸಿ …
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರೈತರು ಭಾರೀ ನಷ್ಟ ಅನುಭವಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನಲ್ಲಿ ನಿನ್ನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ತಂಬಾಕು ಸಸಿ ತೀವ್ರ …