Mysore
24
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

farmer

Homefarmer
various demands at mysuru

ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು …

ಬೆಂಗಳೂರು: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನವಾಗಲಿದೆ ಎಂದು ಹಮಾಮಾನ ಇಲಾಖೆ ಸೂಚನೆ ನೀಡಿರುವ ಬೆನ್ನಲ್ಲೇ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಕಳೆದ ಬಾರಿಗಿಂತ ಈ ಬಾರಿ ಬಿತ್ತನೆ ಬೀಜಗಳ ದರದಲ್ಲಿ ಶೇಕಡಾ 40ರಷ್ಟು ಇಳಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. …

Wild elephant attacks farmer

ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಬಸವರಾಜು(50) ಎಂಬುವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬುಧವಾರ ರಾತ್ರಿ ಒಡೆಯರಪಾಳ್ಯ ಗ್ರಾಮದ ಬಸವರಾಜು ಜಮೀನಿಗೆ ಕಾಡಾನೆ ಲಗ್ಗೆ …

ಚಿಕ್ಕಮಗಳೂರು: ಆನೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ವೆಂಕಟೇಶ್ (58) ಮೃತ ದುರ್ದೈವಿ. ಭಾನುವಾರ ತಡ ರಾತ್ರಿ ಮನೆ ಮುಂದಿರುವ ತೋಟದಲ್ಲಿದ್ದ ಹಸುವನ್ನು ಕಟ್ಟಲು ಹೋದಾಗ ಆನೆ ಉಸಿರಾಟದ …

ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು ಗ್ರಾಮದಲ್ಲಿರುವ ಅರುಣ್‌ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ …

ಸರಗೂರು: ಸಾಲಭಾದೆ ತಾಳಲಾರದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಸೋಮಶೆಟ್ಟಿ (55) ಮೃತ ರೈತ. ಇವರು ಜಮೀನಿಗೆ ಪಂಪ್‌ಸೆಟ್ ಹಾಕುವುದಕ್ಕೆ ಹಾಗೂ ಜಮೀನಿನಲ್ಲಿ ಇತರ ಬೆಳೆ ಬೆಳೆಯುವುದಕ್ಕೆ ಬ್ಯಾಂಕ್‌ …

ಹನೂರು:  ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರು ಬೆಳೆದ ಫಸಲು ನಾಶವುಂಟಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಮುನಿಗುಡಿದೊಡ್ಡಿ ಗ್ರಾಮದ ಮಹದೇವಪ್ಪ, ಚಿಕ್ಕಹುಣಸೆಪಾಳ್ಯ ಗ್ರಾಮದ ಪ್ರೇಮ ಎಂಬ ರೈತರು ಬೆಳೆದ ಬೆಳ್ಳುಳ್ಳಿ, ಕೋಸು, ಬೀನ್ಸ್ …

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ನಡುವೆಯೇ ಕೃಷಿ ಚಟುವಟಿಕೆ ಹಾಗೂ ಹಂದಿ ಸಾಕಾಣಿಕೆಗೆಂದು ತೆಗೆದುಕೊಂಡಿದ್ದ ಸಾಲು ತೀರಿಸಲು ಸಾಧ್ಯವಾಗದೇ ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ರೈತ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸ್ವಾಮಿ(47) ಆತ್ಯಹತ್ಯೆ ಮಾಡಿಕೊಂಡವರು. ಈತ …

ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮನೆಯೋಂದು ಕುಸಿತವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪಾರ್ವತಮ್ಮ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿದ …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಫಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿವೆ. ವಿರಾಜಪೇಟೆ ಬೆಳ್ಳರಿಮಾಡು ಗ್ರಾಮದ ಪುಟ್ಟಿಚಂದ ಪದ್ಮಿನಿ ಮುದ್ದಪ್ಪರವರ ಕಾಫಿ ತೋಟಕ್ಕೆ ನುಗ್ಗಿದ ನಾಲ್ಕು ಕಾಡಾನೆಗಳು ಬೆಳೆಯನ್ನು ಸಂಪೂರ್ಣ ನಾಶ ಮಾಡಿವೆ. ಕಾಡಾನೆಗಳ ಹಿಂಡು …

Stay Connected​
error: Content is protected !!