ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ …










