ಮೈಸೂರು: ಸರ್ಕಾರ ರೈತರಿಗೆ ಬರುತ್ತಿದ್ದ ಹಲವಾರು ಯೋಜನೆಗಳನ್ನು ನಿಲ್ಲಿಸಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಶ್ವ ರೈತ ದಿನಾಚರಣೆ ಅಂಗವಾಗಿ ಇಂದು ಮೈಸೂರಿನ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ರಾಜ್ಯ ಮಟ್ಟದ ರೈತ ದಿನಾಚರಣೆ ನಡೆಯಿತು. …