ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ. ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ …


