ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ…
ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ…
ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು…
ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ…
ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ…
ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್…
ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.…
ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಇದುವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಭೂಮಿ ಕಳೆದುಕೊಂಡವರು ಮಂಗಳವಾರ ಕೆಐಎಡಿಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಚಾಮರಾಜನಗರದ…