ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ …
ಹನೂರು : ತಾಲೂಕಿನ ಕೌದಳ್ಳಿ ವಲಯ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಕಡಬೂರು ಗ್ರಾಮದ ಮೂಲಕ ಅರಣ್ಯಕ್ಕೆ ಜಾನುವಾರುಗಳು ಮೇವು ಮೇಯಲು ಹೋಗುವುದನ್ನು ತಪ್ಪಿಸಲು ಗುಂಡಿ ತೆಗೆದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ …
ಶ್ರೀರಂಗಪಟ್ಟಣ : ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಬೆಳಗೊಳ ಹೋಬಳಿಯ ವಿವಿಧ ಗ್ರಾಮಗಳ ರೈತರು ಕೆಆರ್‌ಎಸ್‌ನ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಮುಂದೆ ಜಮಾಯಿಸಿ ನಾಲೆಗಳಿಗೆ ನೀರು …
ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ …
ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, …
ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಮಿತಿ …
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ಗೇಟ್ ಬಳಿ ಜಮಾಯಿಸಿದ ರೈತರು, ಅರಣ್ಯಾಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ …
ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ …
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಇದುವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಭೂಮಿ ಕಳೆದುಕೊಂಡವರು ಮಂಗಳವಾರ ಕೆಐಎಡಿಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಬದನಗುಪ್ಪೆ ಸುತ್ತಮುತ್ತಲಿನಲ್ಲಿ ಜಮೀನುಗಳನ್ನು ಹತ್ತು ವರ್ಷಗಳ ಹಿಂದೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ …
ಚಂಡೀಘಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಚಲೋ ನಡೆಸುತ್ತಿದ್ದ ನೂರಾರು ರೈತರ ಗುಂಪನ್ನು ತಡೆಯಲು ಪೊಲೀಸರು ಶಂಭು ಗಡಿಯಲ್ಲಿ ಅಶ್ರುವಾಯು ಶೆಲ್ ಪ್ರಯೋಗ ಮಾಡಿದ್ದಾರೆ. ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ನೀವು ಮುಂದುವರಿಯಬೇಡಿ ಎಂದು …
ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ಅನ್ನದಾತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯ್ಲಲಿ ಶಂಭು ಗಡಿಯಲ್ಲಿ ರೈತರು ಭಾರೀ ಪ್ರಮಾಣದಲ್ಲಿ ಜಮಾವಣೆಗೊಂಡಿದ್ದು, ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ …