ಮಂಡ್ಯ: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಆತ್ಮಹತ್ಯೆಯನ್ನು ನಿಲ್ಲಿಸಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿಯೇ ನಾವು ಐದು ಗ್ಯಾರಂಟಿಯನ್ನು ಕೊಟ್ಟಿದ್ದೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ ಆತ್ಮಹತ್ಯೆ ಪ್ರಕರಣಗಳು ಮುಂದುವರೆಯುತ್ತಿವೆ. …



