Mysore
23
overcast clouds
Light
Dark

farmers

Homefarmers

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ …

ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ …

ಮಂಡ್ಯ: ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ರೈತರಿಗೆ ತೀವ್ರ ಸಂತೋಷವಾಗಿದೆ. 124.80 …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಹಾಸನ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೋಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಸಂಪೂರ್ಣ ಭರ್ತಿಯತ್ತ ಸಾಗಿವೆ. ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ …

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ …

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್‌ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, …

ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು ಕುಸಿತವಾಗಿವೆ. ಶುಕ್ರವಾರ ರಾತ್ರಿ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ …