farmers

ಎಚ್.ಡಿ.ಕೋಟೆಯಲ್ಲಿ ಮತ್ತೆ ಹುಲಿರಾಯನ ಅಟ್ಟಹಾಸ: ಹಸುವಿನ ಮೇಲೆ ದಾಳಿ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ…

1 year ago

ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ವ್ಯವಧಾನವೂ ಇಲ್ಲ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ…

1 year ago

ಎಚ್.ಡಿ.ಕೋಟೆಯ ಚಾಕಳ್ಳಿ ಸಮೀಪ ಹುಲಿ ಮೃತದೇಹ ಪತ್ತೆ

ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ…

1 year ago

ಆರ್‌ಬಿಐನಿಂದ ಮಹತ್ವದ ಮಾಹಿತಿ: ರೈತರಿಗೆ ಅಡಮಾನ ರಹಿತ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ…

1 year ago

ಡಿಸೆಂಬರ್.‌23ರಂದು ರಾಜ್ಯಮಟ್ಟದ ರೈತರ ಸಮಾವೇಶ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ…

1 year ago

ಮಾಜಿ ಮುಖ್ಯಮಂತ್ರಿ ಎಸ್.‌ಎಂ.ಕೃಷ್ಣ ಅವರು ಜಾರಿಗೆ ತಂದ ಹಲವು ಯೋಜನೆಗಳು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ. 1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ…

1 year ago

ಡಿಸೆಂಬರ್‌.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್‌

ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.‌13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ…

1 year ago

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ…

1 year ago

ಮೈಸೂರಿನ ಜೆಟ್ಟಿಹುಂಡಿಯಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳ ದಾಂಧಲೆ

ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ…

1 year ago

ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ

ಬೆಂಗಳೂರು: ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಲಿದೆ ಎನ್ನಲಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ…

1 year ago