farmers

ಡಿಸೆಂಬರ್.‌23ರಂದು ರಾಜ್ಯಮಟ್ಟದ ರೈತರ ಸಮಾವೇಶ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ…

1 year ago

ಮಾಜಿ ಮುಖ್ಯಮಂತ್ರಿ ಎಸ್.‌ಎಂ.ಕೃಷ್ಣ ಅವರು ಜಾರಿಗೆ ತಂದ ಹಲವು ಯೋಜನೆಗಳು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಯೋಜನೆಗಳು ಈ ಕೆಳಕಂಡಂತಿವೆ. 1) ಯಶಸ್ವಿನಿ ಯೋಜನೆ, ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ…

1 year ago

ಡಿಸೆಂಬರ್‌.13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್‌

ದಾವಣಗೆರೆ: ರಾಜ್ಯ ಸರ್ಕಾರ ಅನ್ನದಾತರ ಬಗ್ಗೆ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಡಿಸೆಂಬರ್.‌13ರಂದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳುವಳಿ ನಡೆಸಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ…

1 year ago

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ ಪ್ರಮಾಣಪತ್ರ ದೊರೆತಿದ್ದು, ಇದಕ್ಕೆ ಶೇಕಡಾ 20-25ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ…

1 year ago

ಮೈಸೂರಿನ ಜೆಟ್ಟಿಹುಂಡಿಯಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳ ದಾಂಧಲೆ

ಮೈಸೂರು: ಮೈಸೂರು ತಾಲ್ಲೂಕಿನ ಜೆಟ್ಟಿಹುಂಡಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾಡಾನೆಗಳು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆಯೇ ಆನೆಗಳ ಅಟ್ಟಹಾಸವನ್ನು ನೋಡಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟಿದ್ದ…

1 year ago

ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ

ಬೆಂಗಳೂರು: ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗಲಿದೆ ಎನ್ನಲಾಗಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ…

1 year ago

ಅನ್ನದಾತರಿಗೆ ಗುಡ್‌ ನ್ಯೂಸ್ ನೀಡಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ: ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಹೊಸ ವರ್ಷದಲ್ಲಿ 19 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್‌ ಯೋಜನೆಯ…

1 year ago

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ

ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ…

1 year ago

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ರೈತರ ನಿದ್ದೆಗೆಡಿಸಿದ ಒಂಟಿ ಸಲಗ

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು…

1 year ago

ಬ್ಯಾಂಕ್‌ಗಳಲ್ಲಿ ಬಡ್ಡಿ ದರ ಇಳಿಕೆ ಕಾಣಬೇಕು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌…

1 year ago