farmers

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ…

2 weeks ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಹೊರಹರಿವು 1,589 ಕ್ಯುಸೆಕ್‌…

3 weeks ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಈ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಾಡಾಗುವ…

3 weeks ago

ಕಾಡಾನೆ ದಾಳಿಗೆ ಎರಡು ಎಕರೆ ಬೀಟ್ರೋಟ್ ಬೆಳೆ ನಾಶ: ಸಂಕಷ್ಟದಲ್ಲಿ ಆಲತ್ತೂರು ರೈತ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್ ಬೆಳೆ ನಾಶವಾಗಿದೆ. ರೈತ ಚಂದ್ರಕುಮಾರ್ ಅವರ…

3 weeks ago

ರಾಜ್ಯದಲ್ಲಿ ಚುರುಕುಗೊಂಡ ಹಿಂಗಾರು ಮಳೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ ರೈತರು ಮಳೆಯತ್ತ ಗಮನಹರಿಸಿದ್ದಾರೆ. ಸಮಯಕ್ಕೆ ಸರಿಯಾಗಿ…

3 weeks ago

ಬರ ನಿರ್ವಹಣೆಗೆ ಕೇಂದ್ರದ ನೆರವು: ಪ್ರಧಾನಿ ಮೋದಿ ಭೇಟಿಗೆ ಸಿಎಂ ಡಿಕೆಶಿ ಸಿದ್ಧತೆ

ಬೆಂಗಳೂರು: ಕಾವೇರಿ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ಬರ ನಿರ್ವಹಣೆಗೆ ಕೇಂದ್ರದ ನೆರವು ಕೋರಿ ಪ್ರಧಾನಿ ಭೇಟಿಗೆ ಡಿಕೆಶಿ ಸಿದ್ಧತೆ ನಡೆಸಿದ್ದಾರೆ. ತುಂಗಭದ್ರಾ…

4 weeks ago

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು…

4 weeks ago

ಮಾಂಬಳ್ಳಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ: ಜಮೀನಿಗೆ ತೆರಳಲು ರೈತರ ಆತಂಕ

ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಚಿಕ್ಕಣ್ಣ ಗೌಡ ಅವರ ಜಮೀನಿನಲ್ಲಿ…

4 weeks ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆ ಅನ್ನದಾತರಲ್ಲಿ ಹೊಸ ಆಶಾಭಾವ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದ್ದು,…

4 weeks ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗುಂಡಾಪುರ ಗ್ರಾಮದ ಚಿನ್ನರಾಜು…

4 weeks ago