ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,…
ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ,…
ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ…
ಹಾಸನ: ಹಾಸನದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.…
ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು…
ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ…
ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್ ತಂತಿ ಸ್ಪರ್ಶಿಸಿ…
ಕೊಳ್ಳೇಗಾಲ: ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಕಾವೇರಿ ಜಲಾನಯನ…
ಕೊಡಗು: ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಈಗ ಮತ್ತೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬಿಡುವು…