farmers

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ: ವೆಲ್ಲೆಸ್ಲಿ ಸೇತುವೆ ಬಳಿ ನೀರಿನ ಮಟ್ಟ ಏರಿಕೆ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ…

2 years ago

ಎರಡು ದಿನ ಮಂಡ್ಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.…

2 years ago

ಕೆಆರ್‌ಎಸ್‌ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,…

2 years ago

ಕೊಳ್ಳೇಗಾಲ ತಾಲ್ಲೂಕಿನ 10 ಗ್ರಾಮಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಕೊಳ್ಳೇಗಾಲ: ಕಾವೇರಿ ಹಾಗೂ ಕಪಿಲಾ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ  ಭಾರೀ ಪ್ರವಾಹ ಭೀತಿ ಎದುರಾಗಿದೆ. ಹಳೇ ಹಂಪಾಪುರ,…

2 years ago

ಕಾವೇರಿ ನದಿಯಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: ಅನೇಕ ಕೃಷಿ ಭೂಮಿ ಜಲಾವೃತ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ…

2 years ago

ಹಾಸನದಲ್ಲಿ ಮುಂದುವರಿದ ಮಳೆ: ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ

ಹಾಸನ: ಹಾಸನದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ…

2 years ago

ಕಬಿನಿ ಜಲಾಶಯದಿಂದ 80,000 ಕ್ಯೂಸೆಕ್ಸ್‌ ನೀರು ಬಿಡುಗಡೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.…

2 years ago

ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿ: ನೀರು ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ

ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು…

2 years ago

ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆ

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡಿನ ಹೆಮ್ಮಿಗೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಾವೇರಿ…

2 years ago

ವಿದ್ಯುತ್‌ ತಂತಿ ತುಳಿದು ಯುವಕ ಸಾವು: ಗ್ರಾಮಸ್ಥರಿಂದ ಆಕ್ರೋಶ

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್‌ ತಂತಿ ಸ್ಪರ್ಶಿಸಿ…

2 years ago