farmers

ಮಾಂಬಳ್ಳಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ: ಜಮೀನಿಗೆ ತೆರಳಲು ರೈತರ ಆತಂಕ

ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಚಿಕ್ಕಣ್ಣ ಗೌಡ ಅವರ ಜಮೀನಿನಲ್ಲಿ…

1 month ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ: ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಉತ್ತಮ ಮಳೆ ಅನ್ನದಾತರಲ್ಲಿ ಹೊಸ ಆಶಾಭಾವ ಮೂಡಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದ್ದು,…

1 month ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಗುಂಡಾಪುರ ಗ್ರಾಮದ ಚಿನ್ನರಾಜು…

1 month ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ, ಅಂದರೆ CWRC, ಸೂಚನೆ ನೀಡಿದೆ.…

2 months ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ…

2 months ago

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 months ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕ್ಕುರುಳಿದ್ದು, ರೈತರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ತಿಂಗಳುಗಟ್ಟಲೆ…

2 months ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತಾಲ್ಲೂಕಿನ ಅಂಬಳೆ, ಯರಗಂಬಳ್ಳಿ,ಗುಂಬಳ್ಳಿ, ವೈ…

2 months ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ ಬರ ಪರಿಶೀಲನೆ ನಡೆಸಿದರು. ಕೇಂದ್ರ ಬರ…

2 months ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮದ…

2 months ago