ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ…
ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ಜೋನ್ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ. ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ…
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು…
ಬೆಂಗಳೂರು: ಸೆಪ್ಟಂಬರ್.30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ನಿನ್ನೆಯೂ ಕೂಡ ಭಾರೀ…
ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ. ಚಾಲನೆ ನೀಡಿದ ಬಳಿಕ ಮಾತನಾಡಿದ…
ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್…
ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ…