ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ…
ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು…
ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಹಿರಿಯ ಮತ್ತು ಪ್ರತಿಷ್ಠೆಯಾದ ಕೆಆರ್ಎಸ್ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನಗೊಳ್ಳುತ್ತಿರುವುದು…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ…
ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ…
ಬೆಂಗಳೂರು: ಜನಸಾಮಾನ್ಯರಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು, ಟೊಮೋಟೋ ದರ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ ಕೆಜಿಗೆ 40ರೂ ಇದ್ದ ದರ…
ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಇಂದು ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತನ್ನು ಪ್ರಧಾನಿ ಮೋದಿ…
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಅಕ್ಟೋಬರ್.9ರವರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಭಾರೀ…