farmers

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ಸ್‌ ನೀರು ಹರಿದು…

3 months ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ…

3 months ago

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ…

3 months ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ ಬಾರಿಗೆ ಇಂತಹ ಅತ್ಯಂತ ಕೆಟ್ಟ ಪರಿಸ್ಥಿತಿ…

3 months ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ…

3 months ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತ್ತಿದ್ದ…

3 months ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು,…

3 months ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಸಮೀಪದ ಕೂತಿ ಗ್ರಾಮದಲ್ಲಿ…

3 months ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ…

3 months ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ 20ರಷ್ಟು ಮಾತ್ರ ಆಗಿದೆ ಎಂದು ಹೇಳಿದ್ದಾರೆ.…

3 months ago