ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ರಸ್ತೆ ಹಾಗೂ ಮನೆಗಳ ಗೋಡೆ ಕುಸಿದಿವೆ. ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ…
ಕರ್ನಾಟಕ: ಕರ್ನಾಟಕದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 16 ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಮಾಹಿತಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ. ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.…
ಮೈಸೂರು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ…
ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹೆಕ್ಟೇರ್ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಪ್ರಭು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಭಾರೀ ಪ್ರಮಾಣದ ನೀರು ಜಲಾಶಯಕ್ಕೆ…
ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ…
ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು…
ಮೈಸೂರು: ಕೆಆರ್‌ಎಸ್ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗ್ರಹಿಸಿದ್ದಾರೆ. ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ…
ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು…