ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ಮೊತ್ತದ ವಿಮಾ…
ಸರಗೂರು: ಜಮೀನಿನಲ್ಲಿ ಟ್ರಾಕ್ಟರ್ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಲಸೂರು ಗ್ರಾಮದ…
ಶ್ರೀರಂಗಪಟ್ಟಣ: ಆಕಸ್ಮಿಕ ಬೆಂಕಿ ಬಿದ್ದು ರಾಸುಗಳ ಮೇವಿಗೆಂದು ಸಂಗ್ರಹಿಸಿಟ್ಟಿದ್ದ ಭಾರೀ ಗಾತ್ರ ಮೂರು ಒಣ ಹುಲ್ಲಿನ ಮೆದೆಗಳು ಭಸ್ಮವಾಗಿರುವ ಘಟನೆ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.…
ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ…
ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು ಮನೆಗೆ ಹೋಗಲು ಹರಸಾಹಸ ಪಡುವ ಪರಿಸ್ಥಿತಿ…
ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ…
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್…
ಬೆಂಗಳೂರು: ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನುಗಳನ್ನು ಸಮೀಕ್ಷೆ ಮಾಡಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಂಸದ…
ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ…