farmers

ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಇದೇ ಮಾರ್ಚ್.‌7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು…

10 months ago

ಮಂಡ್ಯದಲ್ಲಿಂದು ಭತ್ತದ ನಾಟಿ ಮಾಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ…

10 months ago

ಕರ್ನಾಟಕಕ್ಕೆ ಹಕ್ಕಿ ಜ್ವರ ಕಂಟಕ: ರಾಜ್ಯದ ಗಡಿಗಳಲ್ಲಿ ಭಾರೀ ಕಟ್ಟೆಚ್ಚರ

ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ…

10 months ago

ಚಾಮರಾಜನಗರ| ಅಕ್ರಮ ಗಣಿಗಾರಿಕೆ ವಿರುದ್ಧ ಅನ್ನದಾತರ ಆಕ್ರೋಶ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಭಾಗದಿಂದ ಕೇರಳಕ್ಕೆ ಎಂ.ಸ್ಯಾಂಡ್, ಜಲ್ಲಿಕಲ್ಲು, ಬಿಳಿಕಲ್ಲು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದ್ದು, ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರ್ಮಿಟ್ ಇಲ್ಲದೆ ಕೇರಳಕ್ಕೆ ಕಲ್ಲು…

10 months ago

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಭಾಷಣ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ…

10 months ago

ಮಳವಳ್ಳಿ| ಆನೆ ದಾಳಿಗೆ ಬಾಳೆ ಬೆಳೆ ನಾಶ: ಕಂಗಾಲಾದ ಅನ್ನದಾತ

ಮಂಡ್ಯ: ಕಾಡಾನೆ ದಾಳಿಯಿಂದ ಬಾಳೆ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರು ಎಂಬುವವರ ತೋಟಕ್ಕೆ ನುಗ್ಗಿದ್ದ ಕಾಡಾನೆಗಳು…

10 months ago

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಆರ್ಭಟ: 2000 ಕೋಳಿಗಳು ಬಲಿ

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲ್ಲೂಕಿನ ಕುರೇಕುಪ್ಪ ಫಾರ್ಮ್‌ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕುರೇಕುಪ್ಪ ಜಾನುವಾರು ಸಂವರ್ಧನೆ ಮತತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು,…

10 months ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 months ago

ಹಾಸನ| ತೋಟದ ಮನೆಗೆ ಬೆಂಕಿ: ಐದು ಹಸುಗಳು ಸಜೀವ ದಹನ

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ…

10 months ago

ಕೊಡಗು| ಮಡಿಕೇರಿಯಲ್ಲಿ ವರ್ಷದ ಮೊದಲ ವರ್ಷಧಾರೆ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ…

10 months ago