Mysore
28
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

farmers

Homefarmers

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು ಕೊಂದು ಹಾಕಿದೆ. ಮೊತ್ತ ಗ್ರಾಮದ ಮಲಿಯಯ್ಯ ಮತ್ತು ಬೀಳಿಗೌಡ ಎಂಬುವವರು ಮೇಕೆಯನ್ನು ಮೇಯಿಸಲು ಎಂದಿನಂತೆ ಜಮೀನಿಗೆ ಹೋಗಿದ್ದರು. ಈ ವೇಳೆ …

rain land slide s

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಗಾಳಿ ಜೊತೆಗೆ ಧಾರಾಕಾರವಾಗಿ ಮಳೆ ಸುರಿದಿದ್ದು, ಹಲವೆಡೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ …

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ ಘಟನೆ ತಾಲ್ಲೂಕಿನ ಗರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ಎಂಬುವವರ ಮನೆಯ ಮೇಲೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ …

Kodagu rain

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ ಕೇಳಿ ಬಂದಿದೆ. ಈ ಭಾರಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರೈತರು …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಸಿಡಿಲು ಮತ್ತು ಮಿಂಚಿನಿಂದ ಸಂಭವಿಸಬಹುದಾದ ಜೀವಹಾನಿ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಪ್ರಮುಖ …

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದರು. ಯುಗಾದಿ ಹಬ್ಬದಂದು ಬೆಳ್ಳಂ ಬೆಳಿಗ್ಗೆ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ …

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಸುತ್ತಮುತ್ತ ಭಾರೀ ಮಳೆಯಾಗಿದ್ದು, ಮೊದಲ ದಿನವೇ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 …

Stay Connected​
error: Content is protected !!