ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳ ಹಿಂಡು ಜಮೀನಿಗೆ ಲಗ್ಗೆಯಿಟ್ಟ ಪರಿಣಾಮ ರೈತ ಬೆಳೆದ ಜೋಳದ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವಸ್ವಾಮಿ ಎಂಬುವವರ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಜೋಳ, ತೆಂಗಿನ …
ಅಹಮದಾಬಾದ್: ಗುಜರಾತ್ನ ವಿವಿಧ ಭಾಗಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರೀ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು …
ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್ಗಳಿಂದ ಸೆರೆ ಹಿಡಿಯುತ್ತಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ ಕೆಲಸ ಮಾಡುತ್ತಿದ್ದು, ಸುತ್ತುತ್ತಿರುವ ಹುಲಿಗಳಿಂದ ದೂರ ಇರುವಂತೆ ಸಲಹೆ ನೀಡಿದ್ದಾರೆ. ಸುತ್ತಾಡುವ ಹುಲಿಗಳ …
ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್ ಪ್ಲಾನ್ ರೂಪಿಸಿದೆ. ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್ ಕಾಂ ವೆಬ್ಸೈಟ್ʼ ರೂಪಿಸಿದ್ದು, ವೆಬ್ಸೈಟ್ಗೆ ಚಾಲನೆ ದೊರೆತಿದೆ. …
ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ. ಈವರೆಗೆ ಕರ್ನಾಟಕದಿಂದ ತಮಿಳುನಾಡು ರಾಜ್ಯಕ್ಕೆ 71.56 ಟಿಎಂಸಿ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಆರ್ಥಿಕ ಶಕ್ತಿಯಾದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ. ಕಬ್ಬು ಕಟಾವು ಮಾಡಲು ಕಾರ್ಮಿಕರ ಕೊರತೆ ಇರುವ ಕಾರಣ ಕಾರ್ಖಾನೆಗೆ ಸಮರ್ಕಪವಾಗಿ ಕಬ್ಬು ಪೂರೈಕೆಯಾಗುತ್ತಿಲ್ಲ. ಇದರ ಬೆನ್ನಲ್ಲೇ ಅವಧಿ ಮೀರಿದ ಕಬ್ಬು ಕಟಾವಾಗದೇ …
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಸೂರ್ಯಕಾಂತಿ ಬೆಳೆ ಮುದುಡಿ ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಈ ಬಾರಿ ಸೂರ್ಯಕಾಂತಿ ಬೆಳೆಯಿಂದ ಉತ್ತಮ ಆದಾಯ ಸಿಗುತ್ತದೆ ಎಂಬ ಆಸೆಯಲ್ಲಿದ್ದ ರೈತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ. …
ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್ ದಾಳಿ ನಡೆಸಿ …
ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ. ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು ಸಹ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನ್ನದಾತರು ಸಂತಸಗೊಂಡಿದ್ದು, ಡ್ಯಾಂ ಮತ್ತೆ ಭರ್ತಿಯಾಗುವ ಮುನ್ಸೂಚನೆ …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಧಾರಾಕಾರ ಮಳೆ …