Mysore
21
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

farmers

Homefarmers

- ಫೆಬ್ರವರಿ 6ರಂದು ವಾಣಿಜ್ಯ ಸಚಿವರನ್ನು ಭೇಟಿ ಮನವಿ ಸಲ್ಲಿಸಿದ್ದ ಸಂಸದ ಯದುವೀರ್ - ಮಾರಾಟಕ್ಕೆ ಅವಕಾಶ ನೀಡುವ ಭರವಸೆ ನೀಡಿದ್ದ ಸಚಿವರು - ತಂಬಾಕು ಬೆಳೆಗಾರರ ಪರವಾಗಿ ದನಿ ಎತ್ತಿದ್ದ ಸಂಸದರು ನವದೆಹಲಿ: ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ …

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್‌ಮೆನ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪ್ರಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಈ ಬಗ್ಗೆ ಹಾವೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೈನ್‌ಮೆನ್‌ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ …

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, …

ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ …

ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ ಶಾಕ್‌ ಆಗುತ್ತಿದ್ದಾರೆ. ಅದರಲ್ಲಿ ಹಳ್ಳಿಕಾರ್‌ ತಳಿಯ ಜೋಡೆತ್ತುಗಳು 50 ಸಾವಿರದಿಂದ 3 ಲಕ್ಷದವರೆಗೂ …

ಎಚ್.ಎಸ್.ದಿನೇಶ್‌ ಕುಮಾರ್‌ ಮೈಸೂರು: ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಇದುವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಭೂಮಿ ಕಳೆದುಕೊಂಡವರು ಮಂಗಳವಾರ ಕೆಐಎಡಿಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಬದನಗುಪ್ಪೆ ಸುತ್ತಮುತ್ತಲಿನಲ್ಲಿ ಜಮೀನುಗಳನ್ನು ಹತ್ತು ವರ್ಷಗಳ ಹಿಂದೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ …

ಮಂಡ್ಯ: ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ ನೀರು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ. ಕಳೆದ 2018ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ …

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ 3 ಕೃಷಿ ಕಾಯ್ದೆಗಳ ಅನ್ವಯವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಸೂಚಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್‌. …

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …

Stay Connected​
error: Content is protected !!