Mysore
26
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

farmers

Homefarmers

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು …

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆಯ ಮೂಲಕ …

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ತುರ್ತು ಸಭೆ ನಡೆಸಿದ ಸಚಿವ …

Kodagu rain

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೀದರ್‌, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು …

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಹಾಸನ, ಕೊಡಗು …

yellow rain alert

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಗುಡುಗು ಸಹಿತ …

ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ರೈತರು ಹಾಗೂ ಜಾನುವಾರುಗಳು ಬಲಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಸಫಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ಕಾಡು ಪ್ರಾಣಿಗಳ ಹಾವಳಿ …

Stay Connected​
error: Content is protected !!