Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

farmers

Homefarmers

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು. ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ …

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ ಸರಗೂರು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದ್ದು, ವಾಹನ ಸವಾರರು …

ಮಂಡ್ಯ: ಮಂಡ್ಯ ತಾಲ್ಲೂಕಿನ ಹೊನಗನಹಳ್ಳಿ ಮಠ ಗ್ರಾಮದಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ವಿಶ್ವೇಶ್ವರಯ್ಯ ನಾಲೆಯಲ್ಲಿ 4 ವರ್ಷದ ಮಗುವೊಂದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ. ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ವಿಸಿ ನಾಲೆಗಳಿಗೆ ನೀರನ್ನು …

ಮಂಡ್ಯ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸ ಸಕ್ಕರೆ ಕಾರ್ಖಾನೆಯ ರೂಪುರೇಷೆಗಳು ಹೇಗಿರಬೇಕೆಂಬ ಕುರಿತಂತೆ ಪಕ್ಷಾತೀತವಾಗಿ ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ …

ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ. ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ …

ಬೆಂಗಳೂರು: ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯುವ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯಡಿ …

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ. 2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ. …

ಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ಒಂದು ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗಿದೆ. ಹಾಗೆಯೇ ಮುಂದಿನ …

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ …

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ …

Stay Connected​