Mysore
26
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

farmers

Homefarmers

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಮೀನುಗಾರಿಕೆ ಹಾಗೂ ಪಶುಸಂಗೋಪನೆ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ತೆಂಗಿನಕಾಯಿ ಉತ್ಪಾದನೆ …

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, 2025ರ ಮೇ, ಆಗಸ್ಟ್‌ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆಯಾಗಿಲ್ಲ ಎಂದು ಹೇಳಿದರು. …

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ …

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿ ಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋದ ಕವಿದ ವಾತಾವರಣ ಕಂಡುಬಂದಿದೆ. …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಮೋಡ ಕವಿದ ವಾತಾವರಣ …

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ ಹಾಗೂ ಎಲ್ಲಾ ಇಲಾಖೆಗಳಿಂದ ವಿಭಿನ್ನ ರೀತಿಯಲ್ಲಿ ಇಲಾಖೆಯ ಸೌಲಭ್ಯಗಳ ಕುರಿತು ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಮಾಡಲಾಗಿದ್ದು, ಸಾರ್ವಜನಿಕರು ಇದರ ಉಪಯೋಗವನ್ನು …

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ ಒದಗಿಸಿದಲ್ಲಿ ನೈಜ ಕೃಷಿ ಕಾರ್ಯಕ್ರಮ …

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ ನೀಗಿದಂತಾಗಿದೆ. 30 ವರ್ಷಗಳ ಬಳಿಕ‌ ಹನೂರು ತಾಲ್ಲೂಕಿನ ರಾಮನಗುಡ್ಡ ಕೆರೆ ತುಂಬುತ್ತಿದೆ. 98 ಎಕರೆ ವಿಸ್ತೀರ್ಣದ ಕೆರೆಗೆ ಕಳೆದ ಶುಕ್ರವಾರದಿಂದ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹನೂರು ತಾಲ್ಲೂಕಿನ ತಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ …

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …

Stay Connected​
error: Content is protected !!