Mysore
19
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

farmers

Homefarmers

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ನಡುವೆಯೇ ಕೃಷಿ ಚಟುವಟಿಕೆ ಹಾಗೂ ಹಂದಿ ಸಾಕಾಣಿಕೆಗೆಂದು ತೆಗೆದುಕೊಂಡಿದ್ದ ಸಾಲು ತೀರಿಸಲು ಸಾಧ್ಯವಾಗದೇ ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ರೈತ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸ್ವಾಮಿ(47) ಆತ್ಯಹತ್ಯೆ ಮಾಡಿಕೊಂಡವರು. ಈತ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯವರು ಒಗ್ಗೂಡಿ ಈ ಬೇಸಿಗೆಯ ಅವಧಿಯಲ್ಲಿ ಕಾಡನ್ನು ಬೆಂಕಿಯಿಂದ ರಕ್ಷಿಸಲು ನಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಹಾಯಕ ಅಗ್ನಿ ಶಾಮಕ ಸೋಮಣ್ಣ ತಿಳಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ …

ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್‌ ಬೋರ್ಡ್‌ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು, ಸರ್ಕಾರಿ ಕಟ್ಟಡ ಮತ್ತು ಸ್ಮಾರಕಗಳ ಪಹಣಿಗಳಲ್ಲಿ ವಕ್ಫ್‌ ಮಂಡಳಿ ಎಂದು ನಮೂದು ಮಾಡಿರುವುದನ್ನು …

ಬೆಂಗಳೂರು: ಜನರಿಗೆ ರಕ್ಷಣೆ ಕಲ್ಪಿಸದೇ ಸರ್ಕಾರ ಯಾವ ಭಾಗ್ಯ ಕೊಟ್ಟರೂ ನಿರರ್ಥಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ …

ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ ರಾಜ್ಯ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ …

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, …

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. …

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿಫೇಸ್ ವಿದ್ಯುತ್ ಜೊತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಡ್ಯ …

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

Stay Connected​
error: Content is protected !!