Mysore
23
clear sky

Social Media

ಬುಧವಾರ, 11 ಮಾರ್ಚ್ 2026
Light
Dark

farmers

Homefarmers

ಮಂಡ್ಯ: ಕೆಆರ್‌ಎಸ್‌ನಿಂದ ಬೆಳೆಗಳಿಗೆ ಜನವರಿ.10 ರಿಂದ 18 ದಿನಗಳ ಕಾಲ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ …

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆಯ ನಂತರ ಈಗ ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಶಾಕ್‌ ನೀಡಲು ಸಿದ್ಧತೆ ನಡೆಸುತ್ತಿದ್ದು, ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ ಎಂದು ಸಚಿವ ವೆಂಕಟೇಶ್‌ ಮಾಹಿತಿ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿಂದು …

ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ. ರೈತ ಶೇಖರ್ ಬಸವರಾಜೇಗೌಡ ಎಂಬವರ ೪ ಎಕರೆ ಬಾಳೆ ತೋಟದಲ್ಲಿ ನೇಂದ್ರ ಬಾಳೆ ಕಟಾವಿಗೆ ಬಂದಿತ್ತು. ಶನಿವಾರ ರಾತ್ರಿ ಕಳ್ಳರ …

ಬೆಂಗಳೂರು: ಚಳಿಗಾಲದ ಸೀಸನ್‌ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಒಂದೆಡೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.‌28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, …

ಬೆಳಗಾವಿ: ರಾಜ್ಯ ಸರ್ಕಾರವು ಅನ್ನದಾತರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಕೆಐಎಡಿಬಿ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಯೋಜನೆ ರೂಪಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಮಾಹಿತಿ ನೀಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ …

ವಿರಾಜಪೇಟೆ: ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಳೆದ ತಡರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು, ಈ ದೃಶ್ಯ ಕಾರು ಚಾಲಕನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ …

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ. ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ …

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ …

ಮೈಸೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡಿ, ನಿತ್ಯವೂ ಆತಂಕ ಉಂಟು ಮಾಡುತ್ತಿದ್ದ ಹುಲಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ಸಮೀಪದ ಚಾಕಳ್ಳಿ ಬಳಿ ನಡೆದಿದೆ. ರೈತ ಸರಗೂರು ನಿಂಗಣ್ಣ ಎಂದಿನಂತೆ ತಮ್ಮ ಮುಸುಕಿನ ಜೋಳದ ಬೆಳೆಗೆ ನೀರು ಹಾಯಿಸಲು ಹೋದಾಗ …

Stay Connected​
error: Content is protected !!