ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ ಉತ್ಪನ್ನ ಸಾಗಾಣಿಕೆಗೆ ನಿಷೇಧ ಹೇರಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ …