Mysore
31
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

farmers

Homefarmers

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರಿದಿರುವ ಬೆನ್ನಲ್ಲೇ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಜನರು ಸೆಪ್ಟೆಂಬರ್‌ನಲ್ಲಿಯೇ ಬೇಸಿಗೆಯ ಬಿಸಿಲಿನ ಅನುಭವ ಎದುರಿಸುವಂತಾಗಿದೆ. ತಂಪಾದ ವಾತಾವರಣಕ್ಕೆ …

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು …

KRS Dam

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ. ಮುಂದಿನ 15 ದಿನಗಳ ಕಾಲ ಪ್ರತಿದಿನ 6 …

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ 122 ತಾಲೂಕುಗಳಲ್ಲಿ ಗಮನಾರ್ಹ ಮಳೆಯಾಗದೆ, ಮಳೆಯ ಕೊರತೆ ಮುಂದುವರಿದರೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸುಮಾರು ಶೇ.50ರಷ್ಟು ನಷ್ಟ ಸಂಭವಿಸುವ …

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ತಂಪಾಗಿರಬೇಕಾದ ವಾತಾವರಣ ಇದೀಗ ಬಿಸಿಲಿನಿಂದ ಕಂಗಾಲಾಗುವಂತಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಮಳೆಯ ಕೊರತೆ ಹಾಗೂ ಹವಾಮಾನ ವೈಪರೀತ್ಯದ …

KRS Dam

ಮಂಡ್ಯ:  ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದೆ. ಪ್ರಸ್ತುತ ಕೆಆರ್‌ಎಸ್‌ಗೆ ಕೇವಲ 3,028 ಕ್ಯೂಸೆಕ್‌ ನೀರು ಒಳಹರಿವಾಗುತ್ತಿದ್ದು, ಹೊರಹರಿವಿನ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಕೊಡಗಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇಂದು ಕೆಆರ್‌ಎಸ್‌ …

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಕೇವಲ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,348.74 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ …

KRS Dam

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ …

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲೂ ಎಡೆಬಿಡದೆ ಮಳೆ ಮುಂದುವರಿದಿದ್ದು, ಕಾವೇರಿ ನದಿ ನೀರಿನ ಮಟ್ಟದಲ್ಲಿ ಗಣನೀಯ …

Stay Connected​
error: Content is protected !!