Mysore
27
scattered clouds

Social Media

ಶನಿವಾರ, 10 ಜನವರಿ 2026
Light
Dark

farmers

Homefarmers

ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರು ಬಹಳ ಸಂತೋಷದಲ್ಲಿದ್ದರು. …

ಮೈಸೂರು: ಭಾರೀ ಮಳೆಯಿಂದ ತೀವ್ರ ಸಂಕಷ್ಟದಲ್ಲಿರುವ ರೈತರ ಕಷ್ಟಗಳನ್ನು ಆಲಿಸದೇ ವಿರೋಧ ಪಕ್ಷಗಳು ಪಾದಯಾತ್ರೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ …

ಬೆಂಗಳೂರು: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ. ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕೊಂಚ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದೆ. …

ನವದೆಹಲಿ: ಭಾರತ ಅತೀಹೆಚ್ಚು ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಹಾಗಾಗಿ ಜಾಗತಿಕ ಆಹಾರ ಮತ್ತು ಪೌಷ್ಠಿಕತೆಯ ಭದ್ರತೆಗೆ ಮಾರ್ಗೋಪಾಯ ಹುಡುಕುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಬಗ್ಗೆ 32ನೇ ಕೃಷಿ ಅರ್ಥಶಾಸ್ತ್ರಜ್ಞರ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ …

ಮಂಡ್ಯ: ಸಂಪೂರ್ಣ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯದಿಂದ ಮುಂಗಾರು ಬೆಳೆಗಳಿಗೆ 5 ಕಟ್ಟು ನೀರನ್ನು ಹರಿಸುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಬೆಳೆಗಳಿಗೆ ನಾಲೆಗಳು …

ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ  ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ. ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ …

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ …

Stay Connected​
error: Content is protected !!