Mysore
23
mist

Social Media

ಸೋಮವಾರ, 23 ನವೆಂಬರ್ 2026
Light
Dark

farmers

Homefarmers

ಡಿ.ಎನ್. ಹರ್ಷ ಕಂಡು ಕೇಳರಿಯದ ಕೊರೋನಾ ಎಂಬ ಮಹಾಮಾರಿ ಬಂದು ಹೋದ ಮೇಲೆ, ಸಾಕಷ್ಟು ಜನರ ಚಿತ್ತ ಉತ್ತಮ ಆರೋಗ್ಯ ಸಂಪತ್ತಿನ ಮೇಲೆ ಹರಿದಿದೆ. ಈ ಕಾರಣದಿಂದ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವ ಉದ್ದೇಶದಿಂದ ದಿನೇದಿನೇ ಪ್ರವಾಸ ಹೋಗುವವರ ಸಂಖ್ಯೆ …

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಹುಲಿಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. 11 ವರ್ಷದ ಹುಲಿ ಗಂಭೀರವಾಗಿ ಗಾಯಗೊಂಡು ರೈತ ಮಹದೇವ್‌ ಎಂಬುವವರ ಜಮೀನಿನಲ್ಲಿ ಬಿದ್ದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

former protest

ರೈತ ಸಂಘ, ಪ್ರಾಂತ ರೈತ ಸಂಘ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಮಂಡ್ಯ : ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಯ ೮೩ನೇ ವಾರ್ಷಿಕೋತ್ಸವದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ …

ಓದುಗರ ಪತ್ರ

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ. ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ …

Engineering Graduate Extends a Helping Hand to the Farmer – The Real Annadata

ಸುತ್ತೂರು ನಂಜುಂಡ ನಾಯಕ ಇತ್ತೀಚಿನ ವರ್ಷಗಳಲ್ಲಿ ಯುವ ರೈತರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಇದೇ ಕಾರಣಕ್ಕೆ ಕೆಲ ತಿಂಗಳ ಹಿಂದೆ ಮಂಡ್ಯದ ಕೆಲ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡು ಮದುವೆಗೆ ಹೆಣ್ಣು ಸಿಗುವಂತೆ ಕರುಣಿಸು ಮಾದಪ್ಪ ಎಂದು ಬೇಡಿಕೊಂಡಿದ್ದರು. …

Desi Varieties of Paddy Add Joy to the Monsoon Festivities

ಜಿ.ಕೃಷ್ಣ ಪ್ರಸಾದ್ ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಕಾಲಿಟ್ಟಿದೆ. ವರುಣನ ಅಬ್ಬರ ನೋಡಿದರೆ ಈ ಬಾರಿಯೂ ಮಳೆಗಾಲಕ್ಕೆ ಬರವಿಲ್ಲ. ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶಗಳ ರೈತರು ಲಗಾಯ್ತಿನಿಂದಲೂ ಅಧಿಕ ಇಳುವರಿ ತಳಿಗಳನ್ನೇ ಬೆಳೆಸುತ್ತಾ ಬಂದಿದ್ದಾರೆ. ಇವಕ್ಕೋ ಜಾಸ್ತಿದಾರೆ ಉಷ್ಣ …

ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು. …

Mysuru | Farmers Protest Condemning Police Atrocity Against Them

ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು. ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ …

Discussion between Mandya farmer leaders and Deputy CM D.K. Shivakumar

ಬೆಂಗಳೂರು: ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ ಮಹತ್ವ ಹಾಗೂ ಅದರಿಂದಾಗುವ ಆರ್ಥಿಕ ಅಭಿವೃದ್ಧಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಮಂಡ್ಯ ರೈತ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ …

ಬೆಂಗಳೂರು : ಭೂಮಿಯ ಫಲವತ್ತತೆ ಹಾಗೂ ಹವಾಮಾನದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಸಾಯನಿಕ ಮುಕ್ತ ಕೃಷಿಯತ್ತ ಗಮನಹರಿಸಬೇಕಾಗಿದ್ದು. ರಾಜ್ಯ ಸರ್ಕಾರವು ನೈಸರ್ಗಿಕ ಹಾಗೂ ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. …

Stay Connected​
error: Content is protected !!